ಜಿಲ್ಲಾ ಪಂಚಾಯತ್‌ ಉಡುಪಿ

ಕರ್ನಾಟಕ ಸರ್ಕಾರ

ಜಿಲ್ಲಾ ಪಂಚಾಯತ್‌ ಉಡುಪಿ

ಉಡುಪಿ (ತುಳು:ಒಡಿಪು) ಭಾರತ ದೇಶದ ಕರ್ನಾಟಕದ ರಾಜ್ಯದ ಒಂದು ಜಿಲ್ಲೆ. ಮಧ್ವಾಚಾರ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಕೃಷ್ಣ ಮಂದಿರ ಇರುವುದು ಉಡುಪಿಯಲ್ಲಿಯೇ. ಉಡುಪಿ ಜಿಲ್ಲೆ ಆಗಸ್ಟ್ ೧೯೯೭ ನಲ್ಲಿ ಅಸ್ಥಿತ್ವಕ್ಕೆ ಬಂದಿತು. ಉತ್ತರದ ಮೂರು ತಾಲೂಕುಗಳಾದ ಉಡುಪಿ, ಕುಂದಾಪುರ, ಕಾರ್ಕಳ ವನ್ನು ದಕ್ಷಿಣ ಕನ್ನಡದಿಂದ ಪ್ರತ್ಯೇಕಿಸಿ ಉಡುಪಿ ಜಿಲ್ಲೆಯನ್ನಾಗಿ ರಚಿಸಲಾಯಿತು. ಇಲ್ಲಿನ ಜನಸಂಖ್ಯೆ (೨೦೧೧ ರಂತೆ) ೧೧,೭೭,೩೬೧ ಇದರಲ್ಲಿ ೫,೩೨,೧೩೧ ಜನ ಪುರುಷರು ೬,೧೫,೨೩೦ ಮಹಿಳೆಯರೂ ಇದ್ದಾರೆ. ಇಲ್ಲಿನ ಪ್ರಮುಖ ಭಾಷೆಗಳು ತುಳು, ಕನ್ನಡ, ನವಾಯತಿ, ಹಾಗೂ ಕೊಂಕಣಿ. ತುಳು ಮಾತನಾಡುವ ಜನ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಉಡುಪಿ ಹಾಗೂ ದಕ್ಷಿಣ ಕನ್ನಡ ಒಟ್ಟಾಗಿ ತುಳುನಾಡು ಎಂದು ಕರೆಯಲ್ಪಡುತ್ತವೆ. ಉತ್ತರದ ತಾಲೂಕಾದ ಕುಂದಾಪುರದಾದ್ಯಂತ ಕನ್ನಡವನ್ನು ಮಾತ್ರ ಉಪಯೋಗಿಸುತ್ತಾರೆ. 

ಮತ್ತಷ್ಟು ಓದಿ

ಬಸವರಾಜ ಬೊಮ್ಮಾಯಿ
ಮಾನ್ಯ ಸಚಿವರು, ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ

ಪ್ರಸನ್ನ ಹೆಚ್
ಮುಖ್ಯ ಕಾರ್ಯನಿರ್ವಾಹಣಾಧಿಕಾರಿ

ಸಹಾಯವಾಣಿ
Back
District Portals
  • ಭೂಮಿ
  • ಕಾಗದ ರಹಿತ ಎಲ್ಲ ತರಹದ ಪ್ರಮಾಣಪತ್ರಗಳು
  • ಆಧಾರ ಆನ್ ಲೈನ್ ಪರಿಶೀಲನೆ
  • ಜಿಲ್ಲಾ ಪಂಚಾಯತಿ ಅಂತರ್ಜಾಲ
  • ಆಹಾರ ಇಲಾಖೆಯ ವಿವರಗಳು/ವರದಿಗಳು
  • ಎಲ್.ಪಿ.ಜಿ/ರೇಷನ್ ಕಾರ್ಡ್ ಸ್ಥಿತಿ
Back
AREA
  • ವಿಸ್ತೀರ್ಣ: 3,582 ಚ.ಕಿ
  • ಉಪ ವಿಭಾಗಗಳು: 1
  • ತಾಲ್ಲೂಕು: 7
  • ಹೋಬಳಿಗಳ ಸಂಖ್ಯೆ: 9
  • ಗ್ರಾಮ:155
  • ಒಟ್ಟು ಜನಸಂಖ್ಯೆ: 11,77,361

ತ್ವರಿತ ಕೊಂಡಿಗಳು

×
ABOUT DULT ORGANISATIONAL STRUCTURE PROJECTS